ಕೀರ್ತನೆಗಳು 139:5 - ಕನ್ನಡ ಸಮಕಾಲಿಕ ಅನುವಾದ5 ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸುತ್ತಲೂ ನನ್ನನ್ನು ಆವರಿಸಿ, ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನನ್ನ ಹಿಂದೆಯೂ ಮುಂದೆಯೂ ನೀನಿರುವೆ I ಅಭಯ ಹಸ್ತವನು ನನ್ನ ಮೇಲಿರಿಸಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸುತ್ತಲೂ ನನ್ನನ್ನು ಆವರಿಸಿ ನಿನ್ನ ಕೈಯನ್ನು ನನ್ನ ಮೇಲೆ ಇಟ್ಟಿದ್ದೀ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನೀನು ನನ್ನ ಸುತ್ತಲೂ ಆವರಿಸಿರುವೆ; ನಿನ್ನ ಹಸ್ತವನ್ನು ನನ್ನ ಮೇಲೆ ಇಟ್ಟಿರುವೆ. ಅಧ್ಯಾಯವನ್ನು ನೋಡಿ |