ಕೀರ್ತನೆಗಳು 139:8 - ಕನ್ನಡ ಸಮಕಾಲಿಕ ಅನುವಾದ8 ನಾನು ಆಕಾಶಕ್ಕೆ ಏರಿ ಹೋದರೆ, ನೀವು ಅಲ್ಲಿ ಇದ್ದೀರಿ; ಪಾತಾಳಕ್ಕೆ ಹೋಗಿ ನಿದ್ರಿಸಿದರೂ ನೀವು ಅಲ್ಲಿಯೂ ಇದ್ದೀರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತಿ, ಪಾತಾಳಕ್ಕೆ ಹೋಗಿ ಮಲಗಿಕೊಂಡೇನೆಂದರೆ ಅಲ್ಲಿಯೂ ನೀನಿರುವಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಕಾಶಕೆ ನಾನೇರಿದರೂ ನೀನಿರುವೆ ಅಲ್ಲಿ I ಪಾತಾಳದಲಿ ನಾ ನಿದ್ರಿಸಿದರೂ ನೀನಿರುವೆ ಅಲ್ಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮೇಲಣ ಲೋಕಕ್ಕೆ ಏರಿಹೋದರೆ ಅಲ್ಲಿ ನೀನಿರುತ್ತೀ; ಪಾತಾಳಕ್ಕೆ ಹೋಗಿ ಮಲಗಿಕೊಂಡೇನಂದರೆ ಅಲ್ಲಿಯೂ ನೀನಿರುವಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನಾನು ಪರಲೋಕಕ್ಕೆ ಏರಿಹೋದರೆ ಅಲ್ಲಿಯೂ ನೀನಿರುವೆ. ಪಾತಾಳಕ್ಕೆ ಇಳಿದುಹೋದರೆ ಅಲ್ಲಿಯೂ ನೀನಿರುವೆ. ಅಧ್ಯಾಯವನ್ನು ನೋಡಿ |