ಕೀರ್ತನೆಗಳು 139:9 - ಕನ್ನಡ ಸಮಕಾಲಿಕ ಅನುವಾದ9 ಉದಯದ ರೆಕ್ಕೆಗಳನ್ನು ತೆಗೆದುಕೊಂಡು, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ, ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಲು ಪ್ರಯತ್ನಿಸಿದರೆ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನರುಣನ ರೆಕ್ಕೆಗಳನೇರಿ ಹಾರಿದರೂ I ಸಮುದ್ರ ಕಟ್ಟಕಡೆಗಳಲಿ ನಾ ಸೇರಿದರೂ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಅರುಣನ ರೆಕ್ಕೆಗಳನ್ನು ಕಟ್ಟಿಕೊಂಡು ಹಾರಿಹೋಗಿ ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡೇನಂದರೆ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಪೂರ್ವದಿಕ್ಕಿನಲ್ಲಿ ಸೂರ್ಯನು ಉದಯಿಸುವ ಸ್ಥಳಕ್ಕೆ ಹೋದರೆ ಅಲ್ಲಿಯೂ ನೀನಿರುವೆ ಪಶ್ಚಿಮದಿಕ್ಕಿನಲ್ಲಿ ಸಮದ್ರದ ಕಟ್ಟಕಡೆಗೆ ಹೋದರೆ ಅಲ್ಲಿಯೂ ನೀನಿರುವೆ. ಅಧ್ಯಾಯವನ್ನು ನೋಡಿ |