ಕೀರ್ತನೆಗಳು 141:10 - ಕನ್ನಡ ಸಮಕಾಲಿಕ ಅನುವಾದ10 ನಾನು ತಪ್ಪಿಸಿಕೊಂಡು ಸುರಕ್ಷಿತವಾಗಿ ಹೋಗುವಷ್ಟರಲ್ಲಿ ದುಷ್ಟರು ತಮ್ಮ ಬಲೆಗಳಲ್ಲಿಯೇ ಬೀಳಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದುಹೋಗಲಿ, ಆಗ ನಾನು ತಪ್ಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದುರುಳರೊಡ್ಡಿದ ಉರುಲಲಿ ಆ ದುರುಳರೆ ಸಿಕ್ಕಿಬೀಳಲಿ I ನಾನಾದರೊ ನುಗ್ಗಿ ನಡೆವೆನು ಸುರಕ್ಷಿತವಾಗಿಯೆ ಅಲ್ಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದುಷ್ಟರು ತಮ್ಮ ಬಲೆಯಲ್ಲಿ ತಾವೇ ಬಿದ್ದು ಹೋಗಲಿ; ಆಗಲೇ ನಾನು ತಪ್ಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಅವರು ತಮ್ಮ ಬಲೆಗಳಿಗೆ ತಾವೇ ಸಿಕ್ಕಿಬೀಳಲಿ. ಆಗ ನಾನು ತಪ್ಪಿಸಿಕೊಳ್ಳುವೆನು. ಅಧ್ಯಾಯವನ್ನು ನೋಡಿ |