ಕೀರ್ತನೆಗಳು 143:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ಪ್ರಾರ್ಥನೆಯನ್ನು ಕೇಳಿರಿ; ನನ್ನ ವಿಜ್ಞಾಪನೆಗಳಿಗೆ ಕಿವಿಗೊಡಿರಿ; ನಿಮ್ಮ ನಂಬಿಗಸ್ತಿಕೆಯಲ್ಲಿಯೂ, ನಿಮ್ಮ ನೀತಿಯಲ್ಲಿಯೂ ನನಗೆ ಉತ್ತರಕೊಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿ ಸತ್ಯತೆಗಳಿಗೆ ಅನುಸಾರವಾಗಿ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಲಿಸು ಪ್ರಭು ನನ್ನ ಪ್ರಾರ್ಥನೆ ಸೇರಲಿ ನಿನಗೀ ಬಿನ್ನಹ I ನಿನ್ನ ನೀತಿಸತ್ಯತೆಗಳನುಸಾರ ಪಾಲಿಸೆನಗೆ ಸದುತ್ತರ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಆಲಿಸು; ನನ್ನ ಬಿನ್ನಹಕ್ಕೆ ಕಿವಿಗೊಡು; ನಿನ್ನ ನೀತಿಸತ್ಯತೆಗಳಿಗನುಸಾರವಾಗಿ ಸದುತ್ತರವನ್ನು ದಯಪಾಲಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನ್ನ ಪ್ರಾರ್ಥನೆಯನ್ನು ಕೇಳು. ನನ್ನ ಬಿನ್ನಹಕ್ಕೆ ಕಿವಿಗೊಡು. ನಿನ್ನ ನೀತಿಗೂ ನಂಬಿಗಸ್ತಿಕೆಗೂ ತಕ್ಕಂತೆ ನನ್ನ ಪ್ರಾರ್ಥನೆಗೆ ಉತ್ತರ ಕೊಡು. ಅಧ್ಯಾಯವನ್ನು ನೋಡಿ |