ಕೀರ್ತನೆಗಳು 143:5 - ಕನ್ನಡ ಸಮಕಾಲಿಕ ಅನುವಾದ5 ಪೂರ್ವಕಾಲದ ದಿವಸಗಳನ್ನು ಜ್ಞಾಪಕಮಾಡಿಕೊಂಡು, ನಿಮ್ಮ ಎಲ್ಲಾ ಕ್ರಿಯೆಗಳಲ್ಲಿ ಧ್ಯಾನಮಾಡಿ, ನಿಮ್ಮ ಕೈಕೆಲಸವನ್ನು ಆಲೋಚಿಸುತ್ತೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಹಳೆಯ ದಿನಗಳನ್ನು ನೆನಪುಮಾಡಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನೆನಸಿಕೊಳ್ಳುತಿಹೆನು ಹಳೆಯ ಕಾಲವನು I ಧ್ಯಾನಿಸುತಿಹೆನು ನಿನ್ನ ಕಾರ್ಯಗಳನು I ಸ್ಮರಿಸುತಿಹೆನು ನಿನ್ನ ಕೈಕೆಲಸಗಳನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಹಳೇ ದಿನಗಳನ್ನು ನೆನಸಿಕೊಳ್ಳುತ್ತೇನೆ; ನಿನ್ನ ಎಲ್ಲಾ ಕಾರ್ಯಗಳನ್ನು ಧ್ಯಾನಿಸುತ್ತೇನೆ; ನಿನ್ನ ಕೈಕೆಲಸಗಳನ್ನು ಸ್ಮರಿಸುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆದರೆ ಬಹುಕಾಲದ ಹಿಂದೆ ನಡೆದವುಗಳನ್ನು ಜ್ಞಾಪಿಸಿಕೊಳ್ಳುವೆನು. ನೀನು ಮಾಡಿದ ಅನೇಕ ಅದ್ಭುತಕಾರ್ಯಗಳನ್ನು ಆಲೋಚಿಸುವೆನು. ಅಧ್ಯಾಯವನ್ನು ನೋಡಿ |