ಕೀರ್ತನೆಗಳು 145:5 - ಕನ್ನಡ ಸಮಕಾಲಿಕ ಅನುವಾದ5 ನಿಮ್ಮ ಘನತೆಯ ಪ್ರಭಾವದ ಮಹಿಮೆಗಳ ವಿಷಯವಾಗಿಯೂ ನಿಮ್ಮ ಅದ್ಭುತಕಾರ್ಯಗಳ ವಿಷಯವಾಗಿಯೂ ನಾನು ಧ್ಯಾನಿಸುತ್ತಿರುವೆನು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನಾನು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನೂ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಿನ್ನ ಪ್ರಭಾವವುಳ್ಳ ಮಹಿಮೆಯ ಕುರಿತು ಜನರು ಹೇಳುವರು. ನಾನು ನಿನ್ನ ಮಹತ್ಕಾರ್ಯಗಳನ್ನು ವರ್ಣಿಸುವೆನು. ಅಧ್ಯಾಯವನ್ನು ನೋಡಿ |