ಕೀರ್ತನೆಗಳು 145:7 - ಕನ್ನಡ ಸಮಕಾಲಿಕ ಅನುವಾದ7 ನಿಮ್ಮ ಬಹು ಒಳ್ಳೆಯತನದ ಜ್ಞಾಪಕವನ್ನು ಅವರು ನುಡಿಯುವರು; ನಿಮ್ಮ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು, ನಿನ್ನ ನೀತಿಯನ್ನು ಹೊಗಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಕಟಿಸುವರವರು ನಿನ್ನ ಮಹೋಪಕಾರವನು I ಹಾಡಿ ಹೊಗಳುವರು ನಿನ್ನ ನ್ಯಾಯನೀತಿಯನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಜನರು ನಿನ್ನ ಮಹೋಪಕಾರವನ್ನು ನೆನಪಿನಲ್ಲಿಟ್ಟುಕೊಂಡು ಪ್ರಕಟಿಸುವರು; ನಿನ್ನ ನೀತಿಯನ್ನು ಹೊಗಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನಿನ್ನ ಒಳ್ಳೆಯ ಕಾರ್ಯಗಳ ಕುರಿತಾಗಿ ಜನರು ಹೇಳುವರು. ನಿನ್ನ ನೀತಿಯು ಕುರಿತಾಗಿ ಜನರು ಹಾಡುವರು. ಅಧ್ಯಾಯವನ್ನು ನೋಡಿ |