ಕೀರ್ತನೆಗಳು 147:16 - ಕನ್ನಡ ಸಮಕಾಲಿಕ ಅನುವಾದ16 ದೇವರು ಹಿಮವನ್ನು ಉಣ್ಣೆಯ ಹಾಗೆ ಹರಡುತ್ತಾರೆ; ಮಂಜನ್ನು ಬೂದಿಯ ಹಾಗೆ ಚದರಿಸುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ, ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಸುರಿಸುವನು ಹಿಮವನು ಉಣ್ಣೆಯಂತೆ I ಹರಡುವನು ಇಬ್ಬನಿಯನು ಬೂದಿಯಂತೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಉಣ್ಣೆಯಂತಿರುವ ಹಿಮವನ್ನು ಬೀಳಿಸುತ್ತಾನೆ; ಇಬ್ಬನಿಯನ್ನು ಬೂದಿಯಂತೆ ಹರವುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನೆಲವು ಉಣ್ಣೆಯಂತೆ ಬಿಳುಪಾಗುವವರೆಗೆ ಆತನು ಮಂಜನ್ನು ಬೀಳಿಸುವನು; ಹಿಮವನ್ನು ಗಾಳಿಯ ಮೂಲಕ ಧೂಳಿನಂತೆ ಹರಡುವನು. ಅಧ್ಯಾಯವನ್ನು ನೋಡಿ |