ಕೀರ್ತನೆಗಳು 147:18 - ಕನ್ನಡ ಸಮಕಾಲಿಕ ಅನುವಾದ18 ದೇವರು ತಮ್ಮ ವಾಕ್ಯವನ್ನು ಕಳುಹಿಸಿ ಅವುಗಳನ್ನು ಕರಗಿಸುತ್ತಾರೆ; ದೇವರು ಗಾಳಿಯನ್ನು ಬೀಸುವಂತೆ ಮಾಡುತ್ತಾರೆ; ನೀರು ಹರಿಯುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆತನು ಅಪ್ಪಣೆಕೊಡಲು ಅವು ಕರಗುತ್ತವೆ, ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಕರಗುವುವು ಆ ಕಲ್ಲುಗಳು ಆತನ ಅಪ್ಪಣೆಗೆ I ಹರಿಯುವುದು ನೀರು ಆತ ಕಳುಹಿಸುವ ಗಾಳಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆತನು ಅಪ್ಪಣೆಕೊಡಲು ಅವು ಕರಗುತ್ತವೆ; ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆತನು ಮತ್ತೊಂದು ಆಜ್ಞೆಯನ್ನು ಹೊರಡಿಸುವನು; ಆಗ ಬಿಸಿಗಾಳಿಯು ಮತ್ತೆ ಬೀಸುವುದು; ಮಂಜು ಕರಗಿಹೋಗುವುದು. ನೀರು ಹರಿಯತೊಡಗುವುದು. ಅಧ್ಯಾಯವನ್ನು ನೋಡಿ |