ಕೀರ್ತನೆಗಳು 147:20 - ಕನ್ನಡ ಸಮಕಾಲಿಕ ಅನುವಾದ20 ಬೇರೆ ಯಾವ ಜನಾಂಗಕ್ಕಾದರೂ ದೇವರು ಹೀಗೆ ಮಾಡಲಿಲ್ಲ; ದೇವರ ನ್ಯಾಯವಿಧಿಗಳನ್ನು ಜನರು ತಿಳಿದುಕೊಳ್ಳುವುದಿಲ್ಲ. ಯೆಹೋವ ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ, ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯೆಹೋವನಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಬೇರಾವ ಜನಾಂಗಕ್ಕೂ ಆತ ಹೀಗೆ ಮಾಡಿಲ್ಲ I ಆತನ ವಿಧಿನಿಯಮಗಳನು ಅವರಿಗೆ ತಿಳಿಸಿಲ್ಲ I ಅಲ್ಲೆಲೂಯ! II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಬೇರೆ ಯಾವ ಜನಾಂಗದವರಿಗೂ ಆತನು ಹೀಗೆ ಮಾಡಲಿಲ್ಲ; ಆತನ ನ್ಯಾಯವಿಧಿಗಳನ್ನು ಅವರು ಅರಿಯರು. ಯಾಹುವಿಗೆ ಸ್ತೋತ್ರ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಆತನು ಬೇರೆ ಯಾವ ಜನಾಂಗದವರಿಗೂ ಹೀಗೆ ಮಾಡಲಿಲ್ಲ. ಆತನು ಅನ್ಯಜನಾಂಗಗಳವರಿಗೆ ತನ್ನ ಕಟ್ಟಳೆಗಳನ್ನು ಉಪದೇಶಿಸಲಿಲ್ಲ. ಯೆಹೋವನಿಗೆ ಸ್ತೋತ್ರವಾಗಲಿ! ಅಧ್ಯಾಯವನ್ನು ನೋಡಿ |