ಕೀರ್ತನೆಗಳು 148:11 - ಕನ್ನಡ ಸಮಕಾಲಿಕ ಅನುವಾದ11 ಭೂರಾಜರೇ, ಎಲ್ಲಾ ಪ್ರಜೆಗಳೇ, ಪ್ರಧಾನರೇ, ಭೂಮಿಯ ಎಲ್ಲಾ ನ್ಯಾಯಾಧಿಪತಿಗಳೇ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಭೂರಾಜರು, ಎಲ್ಲಾ ಜನಾಂಗಗಳು, ಪ್ರಭುಗಳು, ಸರ್ವದೇಶಾಧಿಪತಿಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಭೂರಾಜರು, ಎಲ್ಲ ಜನಾಂಗಗಳು I ಅಧಿಕಾರಿಗಳು, ದೇಶಾಧಿಪತಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಭೂರಾಜರೂ ಎಲ್ಲಾ ಜನಾಂಗಗಳೂ ಪ್ರಭುಗಳೂ ಸರ್ವದೇಶಾಧಿಪತಿಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆತನು ಭೂಮಿಯ ಮೇಲೆ ರಾಜರುಗಳನ್ನೂ ಜನಾಂಗಗಳನ್ನೂ ನಾಯಕರುಗಳನ್ನೂ ನ್ಯಾಯಾಧಿಪತಿಗಳನ್ನೂ ಸೃಷ್ಟಿಮಾಡಿದನು. ಅಧ್ಯಾಯವನ್ನು ನೋಡಿ |