ಕೀರ್ತನೆಗಳು 148:3 - ಕನ್ನಡ ಸಮಕಾಲಿಕ ಅನುವಾದ3 ಸೂರ್ಯ, ಚಂದ್ರರೇ, ದೇವರನ್ನು ಸ್ತುತಿಸಿರಿ; ಬೆಳಕುಳ್ಳ ಎಲ್ಲಾ ನಕ್ಷತ್ರಗಳೇ, ದೇವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಸೂರ್ಯ ಮತ್ತು ಚಂದ್ರರೇ, ಆತನನ್ನು ಸ್ತುತಿಸಿರಿ, ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಸೂರ್ಯಚಂದ್ರರೇ, ಹೊಗಳಿ ಆತನನು I ಮಿನುಗುವ ತಾರೆಗಳೇ, ಹೊಗಳಿ ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ; ಹೊಳೆಯುವ ಎಲ್ಲಾ ನಕ್ಷತ್ರಗಳೇ, ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಸೂರ್ಯಚಂದ್ರರೇ, ಆತನನ್ನು ಸ್ತುತಿಸಿರಿ! ಆಕಾಶದಲ್ಲಿರುವ ನಕ್ಷತ್ರಗಳೇ, ಬೆಳಕುಗಳೇ, ಆತನನ್ನು ಸ್ತುತಿಸಿರಿ! ಆತನಿಗೆ ಸ್ತೋತ್ರಮಾಡಿರಿ! ಆತನ ಸರ್ವಸೈನ್ಯಗಳೇ ಆತನನ್ನು ಸ್ತುತಿಸಿರಿ! ಅಧ್ಯಾಯವನ್ನು ನೋಡಿ |