ಕೀರ್ತನೆಗಳು 150:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರಿಗೆ ಸ್ತೋತ್ರ! ದೇವರನ್ನು ಅವರ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ದೇವರ ಶಕ್ತಿದಾಯಕ ಆಕಾಶಮಂಡಲದಲ್ಲಿ ಅವರನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧ ಆಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯಾಹುವಿಗೆ ಸ್ತೋತ್ರ! ದೇವರನ್ನು ಆತನ ಪರಿಶುದ್ಧಾಲಯದಲ್ಲಿ ಸ್ತುತಿಸಿರಿ; ಆತನ ಶಕ್ತಿಪ್ರದರ್ಶಕವಾದ ಆಕಾಶಮಂಡಲದಲ್ಲಿ ಆತನನ್ನು ಸ್ತುತಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನಿಗೆ ಸ್ತೋತ್ರವಾಗಲಿ! ದೇವರನ್ನು ಆತನ ಆಲಯದಲ್ಲಿ ಸ್ತುತಿಸಿರಿ! ಆತನ ಶಕ್ತಿಯನ್ನು ಪರಲೋಕದಲ್ಲಿ ಸ್ತುತಿಸಿರಿ! ಅಧ್ಯಾಯವನ್ನು ನೋಡಿ |