ಕೀರ್ತನೆಗಳು 17:4 - ಕನ್ನಡ ಸಮಕಾಲಿಕ ಅನುವಾದ4 ಮನುಷ್ಯರು ನನಗೆ ಲಂಚ ನೀಡಲು ಪ್ರಯತ್ನಿಸಿದರೂ, ನಿಮ್ಮ ತುಟಿಗಳ ಆಜ್ಞಾನುಸಾರ ನಾನು ಹಿಂಸಕರ ಮಾರ್ಗಗಳಿಂದ ನನ್ನನ್ನು ದೂರವಾಗಿಟ್ಟುಕೊಂಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಲೋಕವಿಚಾರಗಳಲಿ ಹಿಂಸಾತ್ಮಕ ಮಾರ್ಗ ಹಿಡಿದಿಲ್ಲ I ನಿನ್ನಧರ ವಚನವನು ನಾನೆಂದಿಗು ಮೀರಿ ನಡೆದಿಲ್ಲ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನಂತೂ ಲೋಕವ್ಯವಹಾರಗಳಲ್ಲಿ ಬಲಾತ್ಕಾರಿಗಳಂತೆ ನಡೆಯದೆ ನಿನ್ನ ಮಾತನ್ನೇ ಅನುಸರಿಸಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಿನ್ನ ಆಜ್ಞೆಗಳಿಗೆ ವಿಧೇಯನಾಗಲು ನನ್ನಿಂದಾದಷ್ಟು ಪ್ರಯತ್ನಿಸಿದ್ದೇನೆ. ಅಧ್ಯಾಯವನ್ನು ನೋಡಿ |