ಕೀರ್ತನೆಗಳು 18:17 - ಕನ್ನಡ ಸಮಕಾಲಿಕ ಅನುವಾದ17 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನಗಿಂತ ಬಲಿಷ್ಠರೂ, ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಬಿಡಿಸಿ ರಕ್ಷಿಸಿದನೆನ್ನಾ ಶತ್ರುಗಳಿಂದ I ನನಗಿಂತ ಪುಷ್ಟ, ಬಲಿಷ್ಟ ಹಗೆಗಳಿಂದ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನನ್ನನ್ನು ದ್ವೇಷಿಸುವ ವೈರಿಗಳು ನನಗಿಂತ ಬಲವಾಗಿಯೂ ಶಕ್ತರಾಗಿಯೂ ಇದ್ದರು; ಆತನು ನನ್ನನ್ನು ಅವರಿಂದ ರಕ್ಷಿಸಿದನು. ಅಧ್ಯಾಯವನ್ನು ನೋಡಿ |