Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:40 - ಕನ್ನಡ ಸಮಕಾಲಿಕ ಅನುವಾದ

40 ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ನನ್ನ ಶತ್ರುಗಳು ನನಗೆ ಬೆನ್ನುಕೊಟ್ಟು ಓಡುವಂತೆ ಮಾಡಿದ್ದೀ; ನನ್ನ ಹಗೆಯವರನ್ನು ನಾನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಆ ಶತ್ರುಗಳೋಡಿದರು ನನಗೆ ಬೆಂಗೊಟ್ಟು I ಆ ಹಗೆಗಳನು ನಿರ್ಮೂಲ ಮಾಡಿದೆ ನಾ ಗುರಿಯಿಟ್ಟು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

40 ನನ್ನ ಶತ್ರುಗಳನ್ನು ಬೆಂಗೊಟ್ಟು ಓಡಮಾಡಿದ್ದೀ; ನನ್ನ ಹಗೆಯವರನ್ನು ನಿರ್ಮೂಲಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ನನ್ನ ಶತ್ರುಗಳಿಗೆ ಕತ್ತಿನ ಮೇಲೆ ಹೊಡೆದು ಕೆಳಗುರುಳಿಸಲು ನೀನು ನನಗೆ ಅವಕಾಶನೀಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:40
3 ತಿಳಿವುಗಳ ಹೋಲಿಕೆ  

ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.


ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.


ಹನ್ನೆರಡನೆಯ ತಿಂಗಳಾದ ಆದಾರ್ ತಿಂಗಳೆಂಬ ಹದಿಮೂರನೆಯ ದಿನದಲ್ಲಿ ಅರಸನ ಆಜ್ಞೆಯು ನೆರವೇರುವುದಕ್ಕೆ ನಿರ್ಣಯವಾಗಿತ್ತು. ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವುದಾಗಿ ಎದುರುನೋಡಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರೇ ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಲಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು