Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:3 - ಕನ್ನಡ ಸಮಕಾಲಿಕ ಅನುವಾದ

3 ಅವುಗಳಿಗೆ ಮಾತೂ ಇಲ್ಲ, ಪದವೂ ಇಲ್ಲ, ಅವುಗಳ ಸ್ವರವು ಕೇಳುವುದೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವುಗಳಿಗೆ ಮಾತಿಲ್ಲ; ಅವುಗಳಿಗೆ ಶಬ್ದವಿಲ್ಲ I ಅವುಗಳ ಸ್ವರವಂತೂ ಕೇಳಿಬರುವುದಿಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಶಬ್ದವಿಲ್ಲ, ಮಾತಿಲ್ಲ, ಅವುಗಳ ಸ್ವರ ಕೇಳಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಅವುಗಳ ಮಾತಾಗಲಿ ನುಡಿಗಳಾಗಲಿ ಸ್ವರವಾಗಲಿ ನಮಗೆ ಕೇಳಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:3
1 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಕಣ್ಣುಗಳನ್ನು ಆಕಾಶಕ್ಕೆ ಎತ್ತಿ, ಸೂರ್ಯ, ಚಂದ್ರ, ನಕ್ಷತ್ರಗಳ ಆಕಾಶ ಸೈನ್ಯವನ್ನೆಲ್ಲಾ ನೋಡಲಾಗಿ, ನಿಮ್ಮ ದೇವರಾದ ಯೆಹೋವ ದೇವರು ಆಕಾಶದ ಕೆಳಗಿರುವ ಎಲ್ಲಾ ಜನಾಂಗಗಳಿಗೆ ಕೊಟ್ಟಿದ್ದಾರೆ. ನೀವು ಅವುಗಳಿಗೆ ಅಡ್ಡಬಿದ್ದು, ಮರುಳುಗೊಂಡು ಅವುಗಳನ್ನು ಪೂಜಿಸದಂತೆಯೂ ನೋಡಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು