ಕೀರ್ತನೆಗಳು 19:4 - ಕನ್ನಡ ಸಮಕಾಲಿಕ ಅನುವಾದ4 ಅವುಗಳ ಧ್ವನಿ ಭೂಲೋಕವೆಲ್ಲಾ ಹರಡಿವೆ; ಅವುಗಳ ಮಾತುಗಳೋ ಲೋಕದ ಕಟ್ಟಕಡೆಯವರೆಗೂ ಹೋಗುತ್ತವೆ; ಆಕಾಶದಲ್ಲಿ ದೇವರು ಸೂರ್ಯನಿಗೆ ಗುಡಾರ ಹಾಕಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದರೂ ಅವುಗಳ ಪ್ರಭುತ್ವವು ಭೂಮಿಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆದರೂ ಅವುಗಳ ಪ್ರಭುತ್ವವು ಭೂವಿುಯಲ್ಲೆಲ್ಲಾ ಪ್ರಸರಿಸಿದೆ; ಅವುಗಳ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿರುತ್ತವೆ. ಅಲ್ಲಿ ದೇವರು ಸೂರ್ಯನಿಗೋಸ್ಕರ ಗುಡಾರವನ್ನು ಏರ್ಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೂ ಅವುಗಳ ಸಂದೇಶವು ಭೂಲೋಕದಲ್ಲೆಲ್ಲಾ ಹರಡುತ್ತದೆ; ಭೂಮಿಯ ಕಟ್ಟಕಡೆಗಳವರೆಗೂ ವ್ಯಾಪಿಸುತ್ತದೆ. ಆಕಾಶವು ಸೂರ್ಯನಿಗೆ ಮನೆಯಂತಿದೆ. ಅಧ್ಯಾಯವನ್ನು ನೋಡಿ |