ಕೀರ್ತನೆಗಳು 2:5 - ಕನ್ನಡ ಸಮಕಾಲಿಕ ಅನುವಾದ5 ಕರ್ತದೇವರು ತಮ್ಮ ಕೋಪದಿಂದ ಅವರನ್ನು ಗದರಿಸುತ್ತಾ, ತಮ್ಮ ಬೇಸರದಿಂದ ಅವರನ್ನು ಕಳವಳಪಡಿಸಿ ಹೀಗೆ ಹೇಳುವರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5-6 ಅನಂತರ ಸಿಡಿದೆದ್ದು ಹೀಗೆಂದು ನುಡಿವನು: “ನಾ ನೇಮಿಸಿದ ಅರಸನನೇ ಸ್ಥಾಪಿಸಿಹೆನು I ಸಿಯೋನ್ ಶ್ರೀಶಿಖರದಲೇ ಅವನನು ಇರಿಸಿಹೆನು” I ಈ ಪರಿ ಕೆರಳಿ ಕಳವಳಗೊಳಿಸುವನು ಅವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅನಂತರ ಆತನು ಸಿಟ್ಟಾಗಿ - ನಾನು ನೇವಿುಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5-6 “ಇವನನ್ನು ರಾಜನನ್ನಾಗಿ ಅಭಿಷೇಕಿಸಿದವನು ನಾನೇ. ನನ್ನ ಪವಿತ್ರ ಪರ್ವತವಾದ ಚೀಯೋನಿನಲ್ಲಿ ಆಳುವವನು ಇವನೇ” ಎಂದು ಅವರಿಗೆ ಕೋಪದಿಂದ ಉತ್ತರಿಸುವನು. ಆಗ ಅವರೆಲ್ಲರೂ ಭಯಗೊಳ್ಳುವರು. ಅಧ್ಯಾಯವನ್ನು ನೋಡಿ |