Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:12 - ಕನ್ನಡ ಸಮಕಾಲಿಕ ಅನುವಾದ

12 ನಿಮ್ಮ ಬಿಲ್ಲನ್ನು ಅವರಿಗೆ ವಿರೋಧವಾಗಿ ಎತ್ತುವಾಗ ಅವರು ನಿಮಗೆ ಬೆನ್ನುಮಾಡಿ ಓಡಿಹೋಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ, ಅವರ ಮುಖಗಳ ಮೇಲೆ ಎಸೆದು, ಅವರು ಬೆನ್ನುತೋರಿಸಿ ಓಡಿಹೋಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಣ ಹೂಡಿ ಅವರ ಹಣೆಗೆ ನೀ ಬಿಡುವೆ I ಬೆನ್ನುಮಾಡಿ ಅವರೋಡುವಂತೆ ಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀನು ನಿನ್ನ ಬಾಣಗಳನ್ನು ಬಿಲ್ಲಿಗೆ ಹೂಡಿ ಅವರ ಮುಖಗಳ ಮೇಲೆ ಎಸೆದು ಅವರು ಬೆನ್ನು ತೋರಿಸಿ ಓಡಿಹೋಗುವಂತೆ ಮಾಡುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ನಿನ್ನ ಬಿಲ್ಲುಗಳಿಂದ ಬಾಣಗಳನ್ನು ನೀನು ಎಸೆಯುವಾಗ ಅವರು ಬೆನ್ನುಕೊಟ್ಟು ಓಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:12
11 ತಿಳಿವುಗಳ ಹೋಲಿಕೆ  

ನನ್ನ ಶತ್ರುಗಳು ನನಗೆ ಬೆನ್ನುಮಾಡಿ ಓಡಿಹೋಗುವಂತೆ ಮಾಡಿದಿರಿ; ನಾನು ನನ್ನ ವೈರಿಗಳನ್ನು ಸಂಹರಿಸಿದೆನು.


ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.


ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ, ನನ್ನನ್ನು ಬಾಣಕ್ಕೆ ಗುರಿಮಾಡಿದ್ದಾರೆ.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ವೈರಿಯ ಮುಂದೆ ನಾವು ಓಡಿಹೋಗುವಂತೆ ಮಾಡಿದ್ದೀರಿ. ನಮ್ಮ ವೈರಿಗಳು ನಮ್ಮ ಸೊತ್ತನ್ನು ಕೊಳ್ಳೆ ಹೊಡೆಯುತ್ತಾರೆ.


ನನ್ನ ಶತ್ರುಗಳು ಹಿಂದಿರುಗಿ ಓಡುವರು; ಅವರು ನಿಮ್ಮ ಮುಂದೆ ಎಡವಿಬಿದ್ದು ನಾಶವಾಗುವರು.


ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ, ನಾವು ಮಾಡುವ ಪ್ರತಿಯೊಂದನ್ನೂ ನೋಡುವವರೇ, ನಾನು ನಿಮಗೆ ಏನು ಮಾಡಿದೆ? ನಾನು ನಿಮಗೆ ಭಾರವಾಗಿದ್ದೇನೋ? ನನ್ನನ್ನು ನಿಮ್ಮ ಗುರಿಯಾಗಿ ಇಟ್ಟುಕೊಳ್ಳುವುದು ಏಕೆ?


ಅವರು ತಮ್ಮ ಬಾಣಗಳನ್ನು ಎಸೆದು ವೈರಿಗಳನ್ನು ಚದರಿಸಿದರು; ಸಿಡಿಲಿನಿಂದ ವೈರಿಗಳನ್ನೆಲ್ಲ ಅಟ್ಟಿಸಿಬಿಟ್ಟರು.


ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದು ಹೋಗುವುದು, ನಿಮ್ಮ ಯೋಜನೆಯನ್ನು ಪ್ರಸ್ತಾಪಿಸಿರಿ, ಆದರೆ ಅದು ನಿಲ್ಲುವುದಿಲ್ಲ, ಏಕೆಂದರೆ ದೇವರು ನಮ್ಮ ಸಂಗಡ ಇದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು