ಕೀರ್ತನೆಗಳು 21:2 - ಕನ್ನಡ ಸಮಕಾಲಿಕ ಅನುವಾದ2 ಅರಸನ ಹೃದಯದ ಆಶೆಯನ್ನು ನೀವು ಈಡೇರಿಸಿದ್ದೀರಿ; ಆತನ ತುಟಿಗಳ ಬಿನ್ನಹವನ್ನು ಹಿಂದಿಟ್ಟುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ, ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆತನ ಮನದಾಸೆಯನು ನೀ ಪೂರೈಸಿದೆ I ಆತನಧರ ಬಯಕೆಯನು ಅನುಗ್ರಹಿಸಿದೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಅವನ ಪ್ರಾರ್ಥನೆಯನ್ನು ನಿರಾಕರಿಸದೆ ಅವನ ಇಷ್ಟಾರ್ಥವನ್ನು ನೆರವೇರಿಸಿದಿಯಲ್ಲಾ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ರಾಜನು ನಿನ್ನಲ್ಲಿ ಪ್ರಾರ್ಥಿಸಿದಾಗ ನೀನು ಅವನ ಕೋರಿಕೆಗಳನ್ನೆಲ್ಲಾ ಈಡೇರಿಸಿದೆ. ಅಧ್ಯಾಯವನ್ನು ನೋಡಿ |