ಕೀರ್ತನೆಗಳು 22:13 - ಕನ್ನಡ ಸಮಕಾಲಿಕ ಅನುವಾದ13 ಹರಿದು ಬಿಡುವ ಗರ್ಜಿಸುವ ಸಿಂಹದ ಹಾಗೆ ನನ್ನ ಮೇಲೆ ತಮ್ಮ ಬಾಯಿತೆರೆದಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವುದಕ್ಕೆ ಬಾಯಿ ತೆರೆದಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಗರ್ಜಿಸುವ ಉಗ್ರಸಿಂಹಗಳಂತೆ ವೈರಿಗಳು I ಕಾದಿಹರು ಬಾಯಿ ತೆರೆದು ನನ್ನ ಕಬಳಿಸಲು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅವರು ಗರ್ಜಿಸುವ ಉಗ್ರಸಿಂಹಗಳಂತೆ ನನ್ನನ್ನು ನುಂಗುವದಕ್ಕೆ ಬಾಯಿ ತೆರೆದಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಪ್ರಾಣಿಯೊಂದನ್ನು ಸೀಳಿಹಾಕುತ್ತಾ ಗರ್ಜಿಸುವ ಸಿಂಹದಂತೆ ಅವರ ಬಾಯಿಗಳು ಅಗಲವಾಗಿ ತೆರೆದಿವೆ. ಅಧ್ಯಾಯವನ್ನು ನೋಡಿ |