ಕೀರ್ತನೆಗಳು 22:2 - ಕನ್ನಡ ಸಮಕಾಲಿಕ ಅನುವಾದ2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ಇರುಳಿನಲ್ಲಿಯೂ ನನಗೆ ಉಪಶಮನವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು. ಅಧ್ಯಾಯವನ್ನು ನೋಡಿ |