ಕೀರ್ತನೆಗಳು 22:30 - ಕನ್ನಡ ಸಮಕಾಲಿಕ ಅನುವಾದ30 ಸಂತಾನವು ದೇವರನ್ನು ಸೇವಿಸುವುದು; ಮುಂದಿನ ಸಂತತಿಗಳಿಗೆ ಯೆಹೋವ ದೇವರ ಬಗ್ಗೆ ಹೇಳಲಾಗುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಆತನನ್ನು ಸೇವಿಸುವವರ ಸಂತಾನದವರು ಯೆಹೋವನ ಸಂತಾನದವರೆಂದು ಎಣಿಸಲ್ಪಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಮುಂದಿನ ಕಾಲದಲ್ಲಿ ನಮ್ಮ ಸಂತತಿಗಳವರು ಯೆಹೋವನ ಸೇವೆಮಾಡುವರು. ಆತನ ಕುರಿತಾಗಿ ಯಾವಾಗಲೂ ಹೇಳುತ್ತಿರುವರು. ಅಧ್ಯಾಯವನ್ನು ನೋಡಿ |