ಕೀರ್ತನೆಗಳು 22:4 - ಕನ್ನಡ ಸಮಕಾಲಿಕ ಅನುವಾದ4 ನಿಮ್ಮಲ್ಲಿಯೇ ನಮ್ಮ ಪಿತೃಗಳು ಭರವಸೆಯಿಟ್ಟರು; ಅವರು ಭರವಸೆಯಿಟ್ಟಿದ್ದರಿಂದ ನೀವು ಅವರನ್ನು ವಿಮೋಚಿಸಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಿನ್ನಲಿ ಭರವಸೆಯಿತ್ತರು ನಮ್ಮ ಪೂರ್ವಜರು I ಉದ್ಧಾರವಾದರು ನಿನ್ನ ನಂಬಿದವರೆಲ್ಲರು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟರು; ನಿನ್ನನ್ನು ನಂಬಿ ಉದ್ಧಾರವಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನಮ್ಮ ಪೂರ್ವಿಕರು ನಿನ್ನಲ್ಲಿ ಭರವಸವಿಟ್ಟಿದ್ದರು. ಅವರು ನಿನ್ನಲ್ಲಿಯೇ ಭರವಸವಿಟ್ಟಿದ್ದರು, ನೀನು ಅವರನ್ನು ರಕ್ಷಿಸಿದೆ. ಅಧ್ಯಾಯವನ್ನು ನೋಡಿ |