ಕೀರ್ತನೆಗಳು 22:9 - ಕನ್ನಡ ಸಮಕಾಲಿಕ ಅನುವಾದ9 ತಾಯಿಯ ಗರ್ಭದೊಳಗಿಂದ ನನ್ನನ್ನು ಹೊರತಂದವರು ನೀವು; ನನ್ನ ತಾಯಿಯ ಎದೆಯಲ್ಲಿ ಇದ್ದಾಗಲೇ ನಾನು ನಿಮ್ಮಲ್ಲಿ ಭರವಸೆಯಿಡುವಂತೆ ಮಾಡಿದಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮಾತೆಯುದರದಿಂದ ಎನ್ನನು ಹೊರಬರಿಸಿದವನು ನೀನು I ನಿಶ್ಚಿಂತೆಯಾ ಕೂಸನು ಆಕೆಯ ಮಡಿಲಲಿ ಇರಿಸಿದವನು ನೀನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ತಾಯಿಯ ಗರ್ಭದೊಳಗಿಂದ ನನ್ನನ್ನು ಬರಮಾಡಿದವನು ನೀನೇ ಅಲ್ಲವೇ. ತಾಯಿಯ ಎದೆಯಲ್ಲಿ ನನ್ನನ್ನು ನಿಶ್ಚಿಂತೆಯಿಂದ ಇರಿಸಿದವನು ನೀನೇ ಅಲ್ಲವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ನಾನಂತೂ ನಿನ್ನನ್ನೇ ಆಶ್ರಯಿಸಿಕೊಂಡಿದ್ದೇನೆ. ಹುಟ್ಟಿದ ದಿನದಿಂದಲೂ ನನ್ನನ್ನು ಪರಿಪಾಲಿಸಿದವನು ನೀನೇ. ನಾನಿನ್ನೂ ತಾಯಿಯ ಗರ್ಭದಲ್ಲಿದ್ದಾಗ ನನಗೆ ಭರವಸೆ ನೀಡಿ ಸಂತೈಸಿದವನು ನೀನೇ. ಅಧ್ಯಾಯವನ್ನು ನೋಡಿ |