ಕೀರ್ತನೆಗಳು 24:6 - ಕನ್ನಡ ಸಮಕಾಲಿಕ ಅನುವಾದ6 ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ. ಅಧ್ಯಾಯವನ್ನು ನೋಡಿ |