ಕೀರ್ತನೆಗಳು 25:22 - ಕನ್ನಡ ಸಮಕಾಲಿಕ ಅನುವಾದ22 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಇಕ್ಕಟ್ಟುಗಳೊಳಗಿಂದ ವಿಮೋಚಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದೇವರೇ, ಇಸ್ರಾಯೇಲರನ್ನು ಅವರ ಎಲ್ಲಾ ಬಾಧೆಗಳಿಂದ ವಿಮೋಚಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಉದ್ಧರಿಸು ದೇವಾ, ಇಸ್ರಯೇಲರನು I ಸಮಸ್ತ ಬೇನೆ ಬವಣೆಗಳಿಂದವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ದೇವರೇ, ಇಸ್ರಾಯೇಲ್ಯರನ್ನು ಎಲ್ಲಾ ಬಾಧೆಗಳಿಂದ ವಿಮೋಚಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ದೇವರೇ, ಇಸ್ರೇಲರನ್ನು ವೈರಿಗಳಿಂದ ತಪ್ಪಿಸಿ ಕಾಪಾಡು. ಅಧ್ಯಾಯವನ್ನು ನೋಡಿ |