ಕೀರ್ತನೆಗಳು 28:4 - ಕನ್ನಡ ಸಮಕಾಲಿಕ ಅನುವಾದ4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು. ಅಧ್ಯಾಯವನ್ನು ನೋಡಿ |