ಕೀರ್ತನೆಗಳು 29:2 - ಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರ ನಾಮಕ್ಕೆ ಸಲ್ಲತಕ್ಕ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ವಸ್ತ್ರದೊಡನೆ ಯೆಹೋವ ದೇವರನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನ ನಾಮಕ್ಕೆ ಯೋಗ್ಯವಾದ ಘನತೆಯನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸ್ತುತಿಸಿರಿ ಆತನ ಶ್ರೀನಾಮ ಮಹಿಮೆಯನು I ಪೂಜಿಸಿರಿ ಪವಿತ್ರಾಂಬರರಾಗಿ ಆತನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಯೆಹೋವನ ನಾಮಕ್ಕೆ ಯೋಗ್ಯವಾದ ಘನವನ್ನು ಸಲ್ಲಿಸಿರಿ; ಪರಿಶುದ್ಧತ್ವವೆಂಬ ಭೂಷಣದೊಡನೆ ಯೆಹೋವನಿಗೆ ಅಡ್ಡಬೀಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನನ್ನು ಸ್ತುತಿಸುತ್ತಾ ಆತನ ಹೆಸರನ್ನು ಘನಪಡಿಸಿರಿ. ಪರಿಶುದ್ಧ ವಸ್ತ್ರಗಳನ್ನು ಧರಿಸಿಕೊಂಡು ಆತನನ್ನು ಆರಾಧಿಸಿರಿ. ಅಧ್ಯಾಯವನ್ನು ನೋಡಿ |