ಕೀರ್ತನೆಗಳು 3:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ! ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತ ಜನರು ಅತ್ಯಧಿಕವಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರಭೂ, ನನಗೆ ವಿರೋಧಿಗಳು ಅನೇಕ I ನನಗೆದುರಾಗಿ ನಿಂತವರು ಅತ್ಯಧಿಕ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನೇ, ನನ್ನ ವಿರೋಧಿಗಳು ಎಷ್ಟೋ ಹೆಚ್ಚಾಗಿದ್ದಾರೆ; ನನಗೆ ವೈರಿಗಳಾಗಿ ನಿಂತವರು ಬಹಳ ಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನೇ, ನನಗೆ ವೈರಿಗಳು ಎಷ್ಟೋ ಹೆಚ್ಚಾಗಿದ್ದಾರೆ. ಎಷ್ಟೋ ಜನರು ನನಗೆ ಶತ್ರುಗಳಾಗಿ ನಿಂತಿದ್ದಾರೆ. ಅಧ್ಯಾಯವನ್ನು ನೋಡಿ |