ಕೀರ್ತನೆಗಳು 3:2 - ಕನ್ನಡ ಸಮಕಾಲಿಕ ಅನುವಾದ2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅನೇಕರು ನನ್ನ ವಿಷಯದಲ್ಲಿ, “ಅವನಿಗೆ ದೇವರಿಂದ ಸಹಾಯವು ಆಗುವುದೇ ಇಲ್ಲ” ಎಂದು ಹೇಳಿಕೊಳ್ಳುತ್ತಾರೆ. ಸೆಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಈತನಿಗೆ ದೇವರ ನೆರವೆನಿತು?” I ಇಂತಿದೆ ಹಲವರ ಕೆಣಕು ಮಾತು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅನೇಕರು ನನ್ನ ವಿಷಯದಲ್ಲಿ - ಅವನಿಗೆ ದೇವರಿಂದ ಸಹಾಯವು ಆಗುವದೇ ಇಲ್ಲವೆಂದು ಹೇಳಿಕೊಳ್ಳುತ್ತಾರೆ. ಸೆಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅನೇಕರು ನನ್ನ ಬಗ್ಗೆ ಮಾತಾಡುತ್ತಾ, “ದೇವರು ಅವನನ್ನು ರಕ್ಷಿಸುವುದಿಲ್ಲ!” ಎಂದು ಹೇಳುತ್ತಿದ್ದಾರೆ. ಅಧ್ಯಾಯವನ್ನು ನೋಡಿ |