ಕೀರ್ತನೆಗಳು 3:5 - ಕನ್ನಡ ಸಮಕಾಲಿಕ ಅನುವಾದ5 ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಯೆಹೋವನು ನನ್ನನ್ನು ಕಾಪಾಡುವವನು, ಆದುದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹಾಯಾಗಿ ಮಲಗಿ ನಿದ್ರಿಸುವೆನು I ಸುಖಿಯಾಗಿ ಮರಳಿ ಎದ್ದೇಳುವೆನು I ಕಾಯ್ದು ಕಾಪಾಡುವನು ಪ್ರಭು ನನ್ನನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಯೆಹೋವನು ನನ್ನನ್ನು ಕಾಪಾಡುವವನಾದ್ದರಿಂದ ನಾನು ಮಲಗಿಕೊಂಡು ನಿದ್ದೆಮಾಡಿ ಸುಖವಾಗಿ ಎಚ್ಚರಗೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೋವನು ನನ್ನನ್ನು ಕಾಪಾಡುವುದರಿಂದ ನಾನು ಸುಖವಾಗಿ ನಿದ್ರಿಸಿ ಎಚ್ಚರಗೊಳ್ಳುವೆನು. ಅಧ್ಯಾಯವನ್ನು ನೋಡಿ |