ಕೀರ್ತನೆಗಳು 31:13 - ಕನ್ನಡ ಸಮಕಾಲಿಕ ಅನುವಾದ13 ಅನೇಕರು ಹೀಗೆ ಪಿಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತಲೂ ಅಂಜಿಕೆ ಇದೆ; ಅನೇಕರು ನನ್ನ ಪ್ರಾಣವನ್ನು ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳ ಸಂಚುಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದಿವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅನೇಕರು ನನ್ನ ಪ್ರಾಣ ತೆಗೆಯಬೇಕೆಂದು ಒಳಸಂಚು ಮಾಡುತ್ತಿದ್ದಾರೆ; ಅವರು ಪಿಸುಗುಟ್ಟುವ ಮಾತುಗಳು ನನ್ನ ಕಿವಿಗೆ ಬಿದ್ದವೆ; ಎಲ್ಲಾ ಕಡೆಯಲ್ಲಿಯೂ ನನಗೆ ಭೀತಿಯುಂಟಾಗಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಜನರು ನನ್ನನ್ನು ಕುರಿತು ಭಯಂಕರವಾದ ಸಂಗತಿಗಳನ್ನು ಮಾತಾಡಿಕೊಳ್ಳುತ್ತಿದ್ದಾರೆ. ಅವರು ದಂಗೆಯೆದ್ದು ನನ್ನನ್ನು ಕೊಲ್ಲಬೇಕೆಂದುಕೊಂಡಿದ್ದಾರೆ. ಅಧ್ಯಾಯವನ್ನು ನೋಡಿ |