ಕೀರ್ತನೆಗಳು 33:18 - ಕನ್ನಡ ಸಮಕಾಲಿಕ ಅನುವಾದ18 ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಯೆಹೋವನಾದರೋ ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕಟಾಕ್ಷಿಸುತ್ತಾನೆ; ತನ್ನ ಕೃಪೆಯನ್ನು ನಿರೀಕ್ಷಿಸುವವರನ್ನು ಲಕ್ಷಿಸುತ್ತಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಲಕ್ಷಿಸುವನು. ಆತನ ಶಾಶ್ವತವಾದ ಪ್ರೀತಿಯು ಆತನ ಭಕ್ತರನ್ನು ಕಾಪಾಡುವುದು. ಅಧ್ಯಾಯವನ್ನು ನೋಡಿ |