Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 35:18 - ಕನ್ನಡ ಸಮಕಾಲಿಕ ಅನುವಾದ

18 ಆಗ ನಾನು ದೊಡ್ಡ ಸಭೆಗಳಲ್ಲಿ ನಿಮ್ಮನ್ನು ಕೊಂಡಾಡುವೆನು; ಬಹುಜನರಲ್ಲಿ ನಿಮ್ಮನ್ನು ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆಗ ನಾನು ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ಬಹುಜನರ ಮುಂದೆ ಸ್ತುತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಆಗ ನಾನು ನಿನ್ನನ್ನು ಮಹಾಸಭೆಯಲ್ಲಿ ಸ್ತುತಿಸುವೆನು; ಬಲಿಷ್ಠರ ಸಮೂಹದಲ್ಲಿ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 35:18
13 ತಿಳಿವುಗಳ ಹೋಲಿಕೆ  

ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”


ಯೆರೂಸಲೇಮೇ, ನನ್ನ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ಸಲ್ಲಿಸುವೆನು,


ನಾನು ಹೊತ್ತ ಹರಕೆಗಳನ್ನು ದೇವಜನರೆಲ್ಲರ ಮುಂದೆಯೇ ದೇವರಿಗೆ ಸಲ್ಲಿಸುವೆನು.


ಬಲಿಷ್ಠವಾದ ಜನಾಂಗವು ನಿಮ್ಮನ್ನು ಘನಪಡಿಸುವರು, ಭಯಂಕರವಾದ ಜನರ ಪಟ್ಟಣವು ನಿಮಗೆ ಅಂಜುವುದು.


ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು: “ಆದ್ದರಿಂದ ಯೆಹೂದ್ಯರಲ್ಲದವರ ನಡುವೆ ನಾನು ನಿನ್ನನ್ನು ಸ್ತುತಿಸುವೆನು, ನಾನು ನಿನ್ನ ನಾಮವನ್ನು ಸ್ತುತಿಸಿ ಹಾಡುವೆನು.”


ಆ ಸಂತತಿಯವರು ದೇವರ ನೀತಿಯನ್ನು ಇನ್ನೂ ಜನಿಸದ ಜನಾಂಗಕ್ಕೆ ಸಾರಿ ತಿಳಿಸುವರು, ಏಕೆಂದರೆ ಇದನ್ನೆಲ್ಲ ಮಾಡಿದವರು ದೇವರೇ!


ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು