ಕೀರ್ತನೆಗಳು 35:24 - ಕನ್ನಡ ಸಮಕಾಲಿಕ ಅನುವಾದ24 ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಹೇ, ದೇವಾ, ನಿನ್ನ ನೀತಿಗನುಸಾರ ತೀರ್ಪುಕೊಡು I ಶತ್ರುಗಳೆನ್ನ ವಿಷಯದಲ್ಲಿ ಹರ್ಷಗೊಳ್ಳದಂತೆ ಮಾಡು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನನ್ನ ದೇವರಾದ ಯೆಹೋವನೇ, ನಿನ್ನ ನೀತಿಗನುಸಾರವಾಗಿ ನನಗೆ ನ್ಯಾಯದೊರಕಿಸು. ಅವರು ನನ್ನನ್ನು ನೋಡಿ ನಗಲು ಆಸ್ಪದ ಕೊಡಬೇಡ. ಅಧ್ಯಾಯವನ್ನು ನೋಡಿ |