ಕೀರ್ತನೆಗಳು 37:10 - ಕನ್ನಡ ಸಮಕಾಲಿಕ ಅನುವಾದ10 ಇನ್ನು ಸ್ವಲ್ಪ ಸಮಯದಲ್ಲಿ ದುಷ್ಟನು ಕಾಣದೆ ಹೋಗುವನು. ಅವನನ್ನು ಹುಡುಕಿದರೂ ಸಿಕ್ಕುವುದೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ನಿರ್ನಾಮವಾಗಿ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದುರುಳನು ಕಾಣದೆ ಹೋಗುವನು ಕೊಂಚಕಾಲದೊಳು I ಹುಡುಕಿದರು ಕಾಣಸಿಗನಾಗ ಊರು ಕೇರಿಗಳೊಳು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇನ್ನು ಸ್ವಲ್ಪಕಾಲದೊಳಗೆ ದುಷ್ಟನು ಕಾಣಿಸದೆ ಹೋಗುವನು; ಅವನಿದ್ದ ಸ್ಥಳದಲ್ಲಿ ಎಷ್ಟು ವಿಚಾರಿಸಿದರೂ ಅವನು ಸಿಕ್ಕುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಇನ್ನು ಸ್ವಲ್ಪ ಕಾಲದೊಳಗೆ ದುಷ್ಟರು ಇರುವುದೇ ಇಲ್ಲ. ನೀನು ಅವರಿಗಾಗಿ ಹುಡುಕಿದರೂ ಅವರು ಸಿಕ್ಕುವುದಿಲ್ಲ! ಅಧ್ಯಾಯವನ್ನು ನೋಡಿ |