ಕೀರ್ತನೆಗಳು 37:19 - ಕನ್ನಡ ಸಮಕಾಲಿಕ ಅನುವಾದ19 ಆಪತ್ಕಾಲದಲ್ಲಿ ಅವರು ಕುಂದುವುದಿಲ್ಲ; ಕ್ಷಾಮದ ದಿವಸಗಳಲ್ಲಿ ಸಮೃದ್ಧಿಯನ್ನು ಅನುಭವಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅವರಿಗೆ ವಿಪತ್ಕಾಲದಲ್ಲಿಯೂ ಅಪಮಾನವಾಗುವುದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಮಾನನಷ್ಟವಿರದು ಕಷ್ಟಕಾಲದಲಿ I ಕುಂದುಕೊರತೆಯಿರದು ಬರಗಾಲದಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; ಬರಗಾಲದಲ್ಲಿಯೂ ಅವರಿಗೆ ಕೊರತೆಯಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆಪತ್ಕಾಲದಲ್ಲಿ ನೀತಿವಂತರು ನಾಶವಾಗುವುದಿಲ್ಲ. ಬರಗಾಲದಲ್ಲಿಯೂ ಅವರಿಗೆ ಕೊರತೆಯಿರುವುದಿಲ್ಲ. ಅಧ್ಯಾಯವನ್ನು ನೋಡಿ |