Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:2 - ಕನ್ನಡ ಸಮಕಾಲಿಕ ಅನುವಾದ

2 ಏಕೆಂದರೆ, ಅವರು ಹುಲ್ಲಿನ ಹಾಗೆ ಬೇಗ ಒಣಗಿ ಹೋಗುವರು. ಹಸಿರಾದ ಸೊಪ್ಪಿನ ಹಾಗೆ ಬಾಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವರು ಹುಲ್ಲಿನಂತೆ ಬೇಗ ಒಣಗಿಹೋಗುವರು; ಹಸಿರು ಸಸಿಯಂತೆ ಬಾಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ಒಣಗಿಹೋಗುವರು ಕಾಡುಗರಿಕೆಯಂತೆ I ಬೇಗ ಬಾಡಿಹೋಗುವರು ಕಾಯಿಪಲ್ಯದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವರು ಹುಲ್ಲಿನಂತೆ ಬೇಗ ಒಣಗಿ ಹೋಗುವರು; ಸೊಪ್ಪಿನ ಪಲ್ಯದಂತೆ ಬಾಡಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ಹುಲ್ಲಿನಂತೆಯೂ ಸೊಪ್ಪಿನಂತೆಯೂ ಬೇಗನೆ ಒಣಗಿಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:2
11 ತಿಳಿವುಗಳ ಹೋಲಿಕೆ  

ದುಷ್ಟರು ಹುಲ್ಲಿನ ಹಾಗೆ ಚಿಗುರಿದರೂ ಅಕ್ರಮ ಮಾಡುವವರೆಲ್ಲರು ವೃದ್ಧಿ ಆದರೂ ಅವರು ನಿತ್ಯ ದಂಡನೆಗೆ ಗುರಿಯಾಗುವರು.


ಅವನು ಹೂವಿನ ಹಾಗೆ ಅರಳಿ ಬಾಡುವನು; ಅವನು ನೆರಳಿನಂತೆ ಓಡಿಹೋಗುತ್ತಾನೆ, ಶಾಶ್ವತವಾಗಿರುವದಿಲ್ಲ.


“ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ. ಮನುಷ್ಯರ ಪ್ರಭಾವವೆಲ್ಲಾ ಹೊಲದ ಹೂವಿನಂತಿದೆ. ಹುಲ್ಲು ಒಣಗಿಹೋಗುವುದು. ಅದರ ಹೂವು ಉದುರಿ ಹೋಗುವುದು.


ಯೆಹೋವ ದೇವರೇ, ನೀವಾದರೋ ಎಂದೆಂದಿಗೂ ಉನ್ನತರಾಗಿದ್ದೀರಿ.


ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ; ದುಷ್ಟರ ದೀಪವು ಆರಿಹೋಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು