Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:26 - ಕನ್ನಡ ಸಮಕಾಲಿಕ ಅನುವಾದ

26 ಅವರು ಯಾವಾಗಲೂ ಧಾರಾಳವಾಗಿ ಸಾಲ ಕೊಡುತ್ತಾರೆ; ನೀತಿವಂತನ ಸಂತತಿಯವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ದಾನ ನೀಡುವನು, ಸಾಲ ನಿರಾಕರಿಸನು ಸಜ್ಜನನು I ಆತನ ಸಂತಾನ ಹೊಂದುವುದು ಆಶೀರ್ವಾದವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಯಾವಾಗಲೂ ಧರ್ಮಿಷ್ಠನಾಗಿ ಹಣ ಸಹಾಯವನ್ನು ಮಾಡುತ್ತಾನೆ; ಅವನ ಸಂತತಿಯವರು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ನೀತಿವಂತನು ಬೇರೆಯವರಿಗೆ ಉದಾರವಾಗಿ ಕೊಡುವನು. ಅವನ ಮಕ್ಕಳು ಆಶೀರ್ವಾದ ಹೊಂದುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:26
10 ತಿಳಿವುಗಳ ಹೋಲಿಕೆ  

ದಯೆತೋರಿಸಿ ಸಾಲಕೊಡುವವರಿಗೆ, ಒಳ್ಳೆಯದಾಗುವುದು; ಅವರು ತಮ್ಮ ಕಾರ್ಯಗಳನ್ನು ನ್ಯಾಯದಿಂದ ನಡೆಸುವರು.


ಕರುಣೆಯುಳ್ಳವರು ಧನ್ಯರು, ಅವರು ಕರುಣೆ ಪಡೆಯುವರು.


ದುಷ್ಟನು ಸಾಲ ಮಾಡಿ ಹಿಂದಿರುಗಿ ಕೊಡದೆ ಹೋಗುವನು. ಆದರೆ ನೀತಿವಂತನು ಧಾರಾಳವಾಗಿ ಕೊಡುತ್ತಾನೆ.


ನೀತಿವಂತನು ನಿರ್ದೋಷವಾಗಿ ಜೀವಿಸುತ್ತಾನೆ; ಅವನನ್ನು ಅನುಸರಿಸುವ ಅವನ ಮಕ್ಕಳು ಆಶೀರ್ವಾದ ಹೊಂದುವರು.


ಅವರು ಬಡವರಿಗೆ ದಾನಗಳನ್ನು ಧಾರಾಳವಾಗಿ ಹಂಚಿಡುವರು; ಅವರ ನೀತಿಯು ಸದಾಕಾಲವೂ ನೆಲೆಯಾಗಿ ಇರುವುದು; ಅವನ ಬಲವು ಘನದಿಂದ ಉನ್ನತವಾಗುವುದು.


ಅವರಿಗೂ, ಅವರ ತರುವಾಯ ಅವರ ಮಕ್ಕಳಿಗೂ ಹಿತವಾಗುವ ಹಾಗೆಯೂ; ಅವರು ಯಾವಾಗಲೂ ನನಗೆ ಭಯಪಡುವ ಹಾಗೆಯೂ ಅವರಿಗೆ ಒಂದೇ ಹೃದಯವನ್ನೂ, ಒಂದೇ ಮಾರ್ಗವನ್ನೂ ಕೊಡುವೆನು.


ನಿಮ್ಮ ಬಾಗಿಲುಗಳ ಅಗುಳಿಗಳನ್ನು ಬಲಗೊಳಿಸಿ, ದೇವರು ನಿಮ್ಮ ಜನರನ್ನು ಆಶೀರ್ವದಿಸುತ್ತಾರೆ.


ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ; ಆದರೆ ನೀತಿವಂತನು ಹಿಂತೆಗೆಯದೇ ಕೊಡುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು