Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:33 - ಕನ್ನಡ ಸಮಕಾಲಿಕ ಅನುವಾದ

33 ಆದರೆ ಯೆಹೋವ ದೇವರು ಅವನನ್ನು ದುಷ್ಟನ ಕೈಯಲ್ಲಿ ಬಿಡುವುದಿಲ್ಲ; ನ್ಯಾಯ ವಿಚಾರಣೆಯಲ್ಲಿ ನೀತಿವಂತನನ್ನು ಅಪರಾಧಿಯೆಂದು ತೀರ್ಪು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ಯೆಹೋವನು ಅವನನ್ನು ಅವರ ಕೈಗೆ ಸಿಕ್ಕಗೊಡಿಸುವುದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಪ್ರಭು ಬಿಡನವನನು ದುಷ್ಟ ಶಕ್ತಿಯ ವಶಕ್ಕೆ I ಗುರಿಪಡಿಸನು ನ್ಯಾಯಸ್ಥಾನದ ಶಿಕ್ಷೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಆದರೆ ಯೆಹೋವನು ಅವನನ್ನು ಸಿಕ್ಕಗೊಡಿಸುವದಿಲ್ಲ; ಅವನನ್ನು ನ್ಯಾಯವಿಚಾರಣೆಯಲ್ಲಿ ಅಪರಾಧಿಯೆಂದು ಎಣಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ಯೆಹೋವನು ನೀತಿವಂತರನ್ನು ತೊರೆದುಬಿಡುವುದಿಲ್ಲ. ನೀತಿವಂತರಿಗೆ ಅಪರಾಧಿಗಳೆಂದು ತೀರ್ಪಾಗಲು ಆತನು ಬಿಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:33
8 ತಿಳಿವುಗಳ ಹೋಲಿಕೆ  

ದೇವರು ಬಡವನ ಬಲಗಡೆಯಲ್ಲಿ ನಿಂತು, ಅವನ ಪ್ರಾಣವನ್ನು ಖಂಡಿಸುವವರಿಂದ ಅವನನ್ನು ರಕ್ಷಿಸುವರು.


ಕರ್ತದೇವರು ಭಕ್ತರನ್ನು ಸಂಕಟದೊಳಗಿಂದ ತಪ್ಪಿಸುವುದಕ್ಕೂ ಅನೀತಿವಂತರನ್ನು ಶಿಕ್ಷಿಸುವುದಕ್ಕಾಗಿ ನ್ಯಾಯತೀರ್ಪಿನ ದಿನದ ತನಕ ಇಡುವುದಕ್ಕೂ ಬಲ್ಲವರಾಗಿದ್ದಾರೆ.


ಆದ್ದರಿಂದ, ಈಗ ಕ್ರಿಸ್ತ ಯೇಸುವಿನಲ್ಲಿ ಇರುವವರಿಗೆ ದಂಡನಾತೀರ್ಪು ಇರುವುದಿಲ್ಲ.


ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು