ಕೀರ್ತನೆಗಳು 37:8 - ಕನ್ನಡ ಸಮಕಾಲಿಕ ಅನುವಾದ8 ಕೋಪವನ್ನು ಅಡಗಿಸು ಮತ್ತು ರೋಷವನ್ನು ಬಿಡು. ಸಿಡುಕಬೇಡ, ಅದು ಕೆಟ್ಟತನಕ್ಕೆ ನಡೆಸುತ್ತದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಅಡಗಿಸು ಕೋಪವನು; ವರ್ಜಿಸು ಕ್ರೋಧವನು I ಕಿಡಿಕಿಡಿಯಾಗಬೇಡ, ತರುವುದದು ಕೇಡನು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಕೋಪವನ್ನು ಅಣಗಿಸಿಕೋ; ರೋಷವನ್ನು ಬಿಡು. ಉರಿಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಕೋಪದಿಂದಿರಬೇಡ! ರೋಷದಿಂದಿರಬೇಡ! ಉರಿಗೊಳ್ಳಬೇಡ! ಅವು ನಿನ್ನನ್ನು ಕೆಡುಕಿಗೆ ನಡೆಸುತ್ತವೆ. ಅಧ್ಯಾಯವನ್ನು ನೋಡಿ |