ಕೀರ್ತನೆಗಳು 38:16 - ಕನ್ನಡ ಸಮಕಾಲಿಕ ಅನುವಾದ16 ಏಕೆಂದರೆ ನಾನು, “ಅವರು ನನಗೋಸ್ಕರ ಸಂತೋಷಪಡದೆ ಇರಲಿ ನನ್ನ ಪಾದ ಜಾರುವಾಗ ಅವರು ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳದಿರಲಿ,” ಎಂದುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 “ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗಬಾರದು” ಅಂದುಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಶತ್ರುಗಳು ಹರ್ಷಿಸಬಾರದು ನನ್ನ ವಿಷಯದಲಿ I ಹಿಗ್ಗಬಾರದವರು ನಾ ಜಾರಿ ಬಿದ್ದಲ್ಲಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನನ್ನ ವಿಷಯದಲ್ಲಿ ಶತ್ರುಗಳಿಗೆ ಸಂತೋಷವಾಗಬಾರದು; ನಾನು ಜಾರಿಬಿದ್ದರೆ ಹಿಗ್ಗುವರಲ್ಲಾ ಅಂದುಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾನು ಏನೇ ಹೇಳಿದರೂ ವೈರಿಗಳು ನನ್ನನ್ನು ನೋಡಿ ನಗುವರು. ನನ್ನ ಕಾಯಿಲೆಯು ಪಾಪದ ಫಲವೆಂದು ಹೇಳುವರು. ಅಧ್ಯಾಯವನ್ನು ನೋಡಿ |