ಕೀರ್ತನೆಗಳು 38:17 - ಕನ್ನಡ ಸಮಕಾಲಿಕ ಅನುವಾದ17 ನಾನು ಎಡವಿ ಬೀಳಲಿದ್ದೇನೆ; ನನ್ನ ನೋವು ಯಾವಾಗಲೂ ನನ್ನ ಮುಂದೆ ಇದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇಗೋ, ನಾನೆಡವಿ ಬೀಳಲಿರುವೆ I ಆಪತ್ತಿಗಾಗಿ ಸಂಕಟಪಡುತ್ತಿರುವೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ನನಗೆ ಆಪತ್ತೇ ಸಿದ್ಧವಾಗಿದೆ; ಯಾವಾಗಲೂ ನನಗೆ ಸಂಕಟವದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಾನು ಅಪರಾಧಿಯೆಂದು ನನಗೆ ಗೊತ್ತಿದೆ; ನನ್ನ ನೋವನ್ನು ಮರೆಯಲಾರೆ. ಅಧ್ಯಾಯವನ್ನು ನೋಡಿ |