ಕೀರ್ತನೆಗಳು 38:19 - ಕನ್ನಡ ಸಮಕಾಲಿಕ ಅನುವಾದ19 ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನನ್ನ ಶತ್ರುಗಳು ಚುರುಕಾದವರೂ, ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹು ಜನ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ನನ್ನ ಶತ್ರುಗಳು ಚುರುಕಾದವರೂ ಬಲಿಷ್ಠರೂ ಆಗಿದ್ದಾರೆ; ನನ್ನನ್ನು ಅನ್ಯಾಯವಾಗಿ ದ್ವೇಷಿಸುವವರು ಬಹುಮಂದಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ನನ್ನ ವೈರಿಗಳು ಚುರುಕಾಗಿಯೂ ಬಲಶಾಲಿಗಳಾಗಿಯೂ ಇದ್ದಾರೆ. ಅವರು ಎಷ್ಟೋ ಸುಳ್ಳುಗಳನ್ನು ಹೇಳಿದರು. ಅಧ್ಯಾಯವನ್ನು ನೋಡಿ |