ಕೀರ್ತನೆಗಳು 38:5 - ಕನ್ನಡ ಸಮಕಾಲಿಕ ಅನುವಾದ5 ನನ್ನ ಮೂರ್ಖತನದ ನಿಮಿತ್ತ ನನಗಾದ ಗಾಯಗಳು ದುರ್ವಾಸನೆಯಿಂದ ಕೀವು ತುಂಬಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು, ಕೀವು ಸೋರಿ ದುರ್ವಾಸನೆಯಿಂದ ನಾರುತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೀವು ಸೋರಿ ನಾರುತ್ತಿವೆ ನನ್ನ ಪಾಪದ ಗಾಯಗಳು I ಇದಕ್ಕೆಲ್ಲ ಕಾರಣವು ನನ್ನ ಮೂರ್ಖತನವು II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ನನ್ನ ಮೂರ್ಖತನದ ಫಲವಾದ ಬಾಸುಂಡೆಗಳು ಕೀವು ಸೋರಿ ದುರ್ವಾಸನೆಯಾಗಿವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ನಾನೊಂದು ಮೂರ್ಖ ಕೆಲಸವನ್ನು ಮಾಡಿದೆನು. ಈಗ ನನಗೆ ಕೀವು ಸೋರಿ ದುರ್ವಾಸನೆಯಿಂದಿರುವ ಹುಣ್ಣುಗಳಾಗಿವೆ. ಅಧ್ಯಾಯವನ್ನು ನೋಡಿ |