ಕೀರ್ತನೆಗಳು 38:7 - ಕನ್ನಡ ಸಮಕಾಲಿಕ ಅನುವಾದ7 ನನ್ನ ಸೊಂಟ ಬಹು ಬೇನೆಯಿಂದ ತುಂಬಿದೆ. ನನ್ನ ದೇಹದಲ್ಲಿ ಕ್ಷೇಮವೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಉರಿಬಡಿದಂತಿದೆ ಎನ್ನ ಸೊಂಟಕೆ I ಆರೋಗ್ಯವಿಲ್ಲದಿದೆ ದೇಹಕೆ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ನನ್ನ ಸೊಂಟಕ್ಕೆ ಉರಿಬಡಿದಂತಿದೆ; ನನ್ನ ದೇಹದಲ್ಲಿ ಸ್ವಲ್ಪವಾದರೂ ಕ್ಷೇಮವಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ನನಗೆ ಜ್ವರವಿದೆ, ನನ್ನ ಇಡೀ ದೇಹ ನೋಯುತ್ತಿದೆ. ಅಧ್ಯಾಯವನ್ನು ನೋಡಿ |