ಕೀರ್ತನೆಗಳು 40:13 - ಕನ್ನಡ ಸಮಕಾಲಿಕ ಅನುವಾದ13 ಯೆಹೋವ ದೇವರೇ, ನನ್ನನ್ನು ಬಿಡಿಸುವುದಕ್ಕೆ ತ್ವರೆಮಾಡಿರಿ. ಯೆಹೋವ ದೇವರೇ, ನನಗೆ ಸಹಾಯಮಾಡಲು ಬೇಗನೆ ಬನ್ನಿರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗನೆ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಕರುಣೆಯಿಂದೆನ್ನನು ಪ್ರಭು ರಕ್ಷಿಸ ಬಾ I ನನಗೊತ್ತಾಸೆ ಮಾಡಲು ಪ್ರಭು, ಬೇಗ ಬಾ II ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೆಹೋವನೇ, ದಯವಿಟ್ಟು ನನ್ನನ್ನು ರಕ್ಷಿಸು; ಯೆಹೋವನೇ, ಬೇಗ ಬಂದು ಸಹಾಯಮಾಡು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೆಹೋವನೇ, ನನ್ನನ್ನೇ ರಕ್ಷಿಸು! ಬೇಗನೆ ಬಂದು ನನ್ನನ್ನು ಕಾಪಾಡು! ಅಧ್ಯಾಯವನ್ನು ನೋಡಿ |